Karnataka Budget 2026: ಸಿಎಂ ಸಿದ್ದರಾಮಯ್ಯ ಅವರ 17ನೇ ಬಜೆಟ್ನಲ್ಲಿ ಘೋಷಣೆಗೊಂಡ ಹೊಸ ಯೋಜನೆಗಳು ಮತ್ತು ಪ್ರಮುಖ ಕಾರ್ಯಕ್ರಮಗಳು
ಕರ್ನಾಟಕ ಬಜೆಟ್ 2026ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ಹೊಸ ಯೋಜನೆಗಳು ಯಾವುವು? ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಸೌರ ವಿದ್ಯುತ್ ಸೇರಿದಂತೆ 7 ಪ್ರಮುಖ ಕಾರ್ಯಕ್ರಮಗಳ ಸಂಪೂರ್ಣ …